Bible Versions
Bible Books

Ezekiel 40:48 (NCV) New Century Version

Versions

KNV   ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಕಡೆ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಕಡೆ ಮೂರುಮೊಳ, ಕಡೆ ಮೂರುಮೊಳ ಇತ್ತು.
ERVKN   ಆಮೇಲೆ ಅವನು ಆಲಯದ ಕೈಸಾಲೆಗೆ ನನಐನುಐ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿಯೂ ಇರುವ ಗೋಡೆಗಳನುಐ ಅವನು ಅಳತೆ ಮಾಡಲಾಗಿ ಗೋಡೆಯು ಐದು ಮೊಳ ದಪ್ಪ, ಮೂರು ಮೊಳ ಅಗಲವಾಗಿತ್ತು. ಅದರ ಮಧ್ಯದ ಸ್ಥಳ ಹದಿನಾಲ್ಕು ಮೊಳವಿತ್ತು.
IRVKN   {ದೇವಾಲಯದ ದ್ವಾರಮಂಟಪ} PS ಕೂಡಲೆ ಅವನು ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆ ತಂದನು. ಅದನ್ನು ಅಳೆಯಲು, ಅದರ ಎದುರುಬದುರಿನ ಕಂಬಗಳ ಅಗಲ ಐದೈದು ಮೊಳ, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಮೂರು ಮೂರು ಮೊಳವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us