Bible Versions
Bible Books

Ezekiel 45:14 (NCV) New Century Version

Versions

KNV   ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್‌ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್‌ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್‌ಗಳು ಒಂದೇ ಹೋಮೆರ್‌.
ERVKN   ಒಂದು ಕೋರ್ ಆಲೀವ್ ಎಣ್ಣೆಗೆ 1/10 ಘತ್ ಆಲಿವ್ ಎಣ್ಣೆಯನುಐ ಕೊಡಙೇಕು; ಹತ್ತು ಘತ್ ಅಂದರೆ ಒಂದು ಹೋಮೆರ್, ಹತ್ತು ಘತ್ ಅಂದರೆ ಒಂದು ಕೋರ್ ಎಂಘುದನುಐ ಜ್ಞಾಪಕದಲ್ಲಿಡಿರಿ.
IRVKN   ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು. (ಹತ್ತು ಬತ್ ಅಂದರೆ ಒಂದು ಹೋಮೆರ್)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us