Bible Versions
Bible Books

Ezekiel 46 (NCV) New Century Version

Versions

KNV   ದೇವರಾದಕರ್ತನು ಹೀಗೆ ಹೇಳುತ್ತಾನೆ--ಒಳಗಿನ ಅಂಗಳದ ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲ್ಪಡಬೇಕು; ಆದರೆ ಸಬ್ಬತ್‌ ದಿವಸದಲ್ಲಿ ಅದು ತೆರೆಯಲ್ಪಡಬೇಕು, ಅಮಾವಾಸ್ಯೆಯ ದಿನದಲ್ಲೂ ಅದು ತೆರೆಯಲ್ಪಡಬೇಕು.
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದಾಬರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಘ್ಬತ್ ದಿವಸಗಳಲ್ಲಿಯೂ ಅಮವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.
IRVKN   {ಸಬ್ಬತ್ತಿನ ಮತ್ತು ಹಬ್ಬದ ಆಚರಣೆ} PS ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us