Bible Versions
Bible Books

Ezekiel 46:11 (NCV) New Century Version

Versions

KNV   ಪರಿಶುದ್ಧ ಹಬ್ಬಗಳಲ್ಲಿಯೂ ಸಭೆಗಳ ಲ್ಲಿಯೂ ಆಹಾರದ ಅರ್ಪಣೆಗೆ ಹೋರಿಗೆ ಒಂದು ಏಫವೂ ಟಗರಿಗೆ ಒಂದು ಏಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.
ERVKN   “ಹಘ್ಬದ ದಿವಸಗಳಲ್ಲಿ ಮತ್ತು ಙೇರೆ ವಿಶೇಷ ದಿವಸಗಳಲ್ಲಿ ಪ್ರತಿ ಎಳೇ ಹೋರಿಯೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಯನುಐ ಸಮರ್ಪಿಸಙೇಕು. ಮತ್ತು ಪ್ರತಿ ಒಂದು ಟಗರಿನೊಂದಿಗೆ ಒಂದು ಏಫಾ ಧಾನ್ಯವನುಐ ಸಮರ್ಪಿಸಙೇಕು. ಕುರಿಗಳೊಂದಿಗೆ ಸಮರ್ಪಿಸಙೇಕಾದ ಧಾನ್ಯವು ರಾಜನಿಗೆ ಇಷ್ಟದ ಪ್ರಕಾರ ಇರುವದು. ಅದರ ಜೊತೆಗೆ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಎಣ್ಣೆಯನೂಐ ಕೊಡಙೇಕು.
IRVKN   ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us