Bible Versions
Bible Books

Ezekiel 46:14 (NCV) New Century Version

Versions

KNV   ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.
ERVKN   ಪ್ರತಿ ಮುಂಜಾನೆ ನೀನು ಐದು ಸೇರು ಗೋಊಹಿಟ್ಟನೂಐ ಎರಡು ಸೇರು ಎಣ್ಣೆಯನೂಐ ಒಟ್ಟಾಗಿ ಙೆರೆಸಿ ಪ್ರತಿದಿನ ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸಙೇಕು.
IRVKN   ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us