Bible Versions
Bible Books

Ezekiel 46:21 (NCV) New Century Version

Versions

KNV   ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆ ಗಳನ್ನು ಹಾದುಹೋಗುವಂತೆ ಮಾಡಿದನು; ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳ ಇತ್ತು.
ERVKN   ಆಮೇಲೆ ಅವನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಪ್ರಾಕಾರದ ನಾಲ್ಕು ಮೂಲೆಗಳಿಗೆ ನನಐನುಐ ಕರೆದುಕೊಂಡು ಹೋದನು. ವಿಶಾಲವಾದ ಪ್ರಾಕಾರದ ಪ್ರತೀ ಮೂಲೆಗಳಲ್ಲಿ ಇನೊಐಂದು ಚಿಕ್ಕ ಪ್ರಾಕಾರವಿರುವದನುಐ ಕಂಡೆನು.
IRVKN   ತರುವಾಯ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಬರಮಾಡಿ, ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡು ಹೋದನು. ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us