Versions
KNV ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.
ERVKN ಆಗ ದೇವರು ನನಗೆ, “ಜನರು ಇಲ್ಲಿ ಮಾಡುತ್ತಿರುವ ಅಸಹ್ಯವಾದ ದುಷ್ಟಕಾರ್ಯಗಳನುಐ ಹೋಗಿ ನೋಡು” ಎಂದು ಹೇಳಿದನು.
IRVKN ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.