Bible Versions
Bible Books

Ezra 2:61 (NCV) New Century Version

Versions

KNV   ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
ERVKN   ಯಾಜಕರಾದ ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತತಿಯವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
IRVKN   ಯಾಜಕರಲ್ಲಿ: ಹಬಯ್ಯ, ಹಕ್ಕೋಜ್ ಮತ್ತು ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us