Versions
KNV ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.
ERVKN ದೇವಾಯಲ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು.
IRVKN ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, * ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಅಂದರೆ 500 ಕಿಲೋಗ್ರಾಂ. ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ † ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಆದರೆ 2,800 ಕಿಲೋಗ್ರಾಂ. ಮತ್ತು ನೂರು ಯಾಜಕವಸ್ತ್ರಗಳು. PEPS