Bible Versions
Bible Books

Ezra 4:12 (NCV) New Century Version

Versions

KNV   ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
ERVKN   ಅರ್ತಷಸ್ತರಾಜರೇ, ನಿಮ್ಮ ಸನ್ನಿಧಾನದಲ್ಲಿ ನಾವು ತಿಳಿಸುವ ವಿಷಯವೇನಂದರೆ, ನೀವು ಕಳುಹಿಸಿರುವ ಯೆಹೂದ್ಯರು ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ನಗರವಾದ ಜೆರುಸಲೇಮನ್ನು ತಿರುಗಿ ಕಟ್ಟುತ್ತಿದ್ದಾರೆ. ಜೆರುಸಲೇಮ್ ಕೆಟ್ಟ ನಗರವಾಗಿದೆ. ಅದರ ನಿವಾಸಿಗಳು ಯಾವಾಗಲೂ ಬೇರೆ ಅರಸುಗಳಿಗೆ ಎದುರು ಬೀಳುವವರಾಗಿದ್ದಾರೆ. ಈಗ ಯೆಹೂದ್ಯರು ಅಸ್ತಿವಾರವನ್ನು ಹಾಕಿ ಗೋಡೆಯನ್ನು ಕಟ್ಟುತ್ತಿದ್ದಾರೆ.
IRVKN   ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us