Bible Versions
Bible Books

Ezra 4:20 (NCV) New Century Version

Versions

KNV   ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.
ERVKN   ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು.
IRVKN   ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us