Bible Versions
Bible Books

Ezra 4:4 (NCV) New Century Version

Versions

KNV   ಆದದರಿಂದ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
ERVKN   ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು.
IRVKN   ಆಗ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us