Bible Versions
Bible Books

Genesis 16:13 (NCV) New Century Version

Versions

KNV   ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
ERVKN   ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು”‘ ಎಂದು ಹೆಸರಿಟ್ಟಳು.
IRVKN   ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವನಿಗೆ, “ನೀನು ನನ್ನನ್ನು ನೋಡುವ ದೇವರು” ಎಂದು ಹೆಸರಿಟ್ಟಳು: ಏಕೆಂದರೆ, ಎಲ್ ರೋಹಿ. ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ” ಎಂದುಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us