Bible Versions
Bible Books

Genesis 16:3 (NCV) New Century Version

Versions

KNV   ಅಬ್ರಾಮನು ಕಾನಾನ್‌ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
ERVKN   ಅಬ್ರಾಮನು ಕಾನಾನಿಗೆ ಬಂದು ಹತ್ತು ವರ್ಷಗಳಾದ ಮೇಲೆ ಇದು ನಡೆಯಿತು. ಹೀಗೆ ಸಾರಯಳು ತನ್ನ ಗಂಡನಾದ ಅಬ್ರಾಮನಿಗೆ ಹಾಗರಳನ್ನು ಕೊಟ್ಟಳು. ಹಾಗರಳು ಆಕೆಯ ಈಜಿಪ್ಟಿನ ಸೇವಕಿಯಾಗಿದ್ದಳು.
IRVKN   ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us