Bible Versions
Bible Books

Genesis 32:12 (NCV) New Century Version

Versions

KNV   ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
ERVKN   ‘ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು’ ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು.
IRVKN   ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’ ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us