Bible Versions
Bible Books

Genesis 32:26 (NCV) New Century Version

Versions

KNV   ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
ERVKN   ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.
IRVKN   ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us