Bible Versions
Bible Books

Genesis 41:57 (NCV) New Century Version

Versions

KNV   ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
ERVKN   ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.
IRVKN   ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us