Bible Versions
Bible Books

Genesis 42:20 (NCV) New Century Version

Versions

KNV   ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು.
ERVKN   ಆಮೇಲೆ ನಿಮ್ಮ ಕಿರಿಯ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬಂದರೆ ನೀವು ಹೇಳುತ್ತಿರುವುದು ಸತ್ಯವೆಂದು ತಿಳಿದುಕೊಳ್ಳುವೆನು” ಎಂದು ಹೇಳಿದನು. ಸಹೋದರರು ಇದಕ್ಕೆ ಒಪ್ಪಿಕೊಂಡರು.
IRVKN   ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us