Bible Versions
Bible Books

Genesis 42:22 (NCV) New Century Version

Versions

KNV   ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು.
ERVKN   ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.
IRVKN   ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us