Bible Versions
Bible Books

Genesis 42:23 (NCV) New Century Version

Versions

KNV   ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು.
ERVKN   ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು.
IRVKN   ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us