Bible Versions
Bible Books

Genesis 42:6 (NCV) New Century Version

Versions

KNV   ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
ERVKN   ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.
IRVKN   ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us