Bible Versions
Bible Books

Genesis 42:9 (NCV) New Century Version

Versions

KNV   ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
ERVKN   ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, “ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳಲು ಬಂದಿರುವಿರಿ” ಎಂದು ಹೇಳಿದನು.
IRVKN   ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us