Bible Versions
Bible Books

Genesis 43:23 (NCV) New Century Version

Versions

KNV   ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
ERVKN   ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು. ಬಳಿಕ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು.
IRVKN   ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us