Versions
KNV ಲೆಮೆಕನು ಇಬ್ಬರು ಹೆಂಡತಿಯರನ್ನು ಮಾಡಿಕೊಂಡನು. ಒಬ್ಬಳ ಹೆಸರು ಆದಾ, ಮತ್ತೊಬ್ಬಳ ಹೆಸರು ಚಿಲ್ಲಾ.
ERVKN ಲೆಮೆಕನು ಇಬ್ಬರು ಹೆಂಗಸರನ್ನು ಮದುವೆ ಮಾಡಿಕೊಂಡನು. ಮೊದಲನೆ ಹೆಂಡತಿಯ ಹೆಸರು ಆದಾ; ಎರಡನೆ ಹೆಂಡತಿಯ ಹೆಸರು ಚಿಲ್ಲಾ.
IRVKN ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕೊಂಡನು.