Versions
KNV ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.
ERVKN ಸ್ವಲ್ಪ ಕಾಲದ ನಂತರ ಕಾಯಿನನು ದೇವರಿಗೆ ಕೃತಜ್ಞತಾ ಕಾಣಿಕೆಯನ್ನು ತಂದನು. ಕಾಯಿನನು ತಾನು ಹೊಲದಲ್ಲಿ ಬೆಳೆದ ಕೆಲವು ಆಹಾರಪದಾರ್ಥಗಳನ್ನು ತಂದನು.
IRVKN ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.