Versions
KNV ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
ERVKN ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.
IRVKN ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು * ಅಡವಿಗೆ ಹೋಗೋಣ ಬಾ ಎಂದು ಕೆಲವು ಹಸ್ತಪ್ರತಿಗಳಲ್ಲಿದೆ. ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು. PEPS