Bible Versions
Bible Books

Haggai 1:14 (NCV) New Century Version

Versions

KNV   ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿ
ERVKN   ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದುದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.
IRVKN   ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us