Bible Versions
Bible Books

Haggai 2:10 (NCV) New Century Version

Versions

KNV   ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
ERVKN   ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು.
IRVKN   {ಜನರ ದೋಷವೇ ದುರ್ಭಿಕ್ಷಕ್ಕೆ ಕಾರಣ} PS ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ವಾಕ್ಯವನ್ನು ದಯಪಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us