Bible Versions
Bible Books

Haggai 2:12 (NCV) New Century Version

Versions

KNV   ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು.
ERVKN   “ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದುದರಿಂದ ಅದು ಪವಿತ್ರವಾದದ್ದು. ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರ ವಸ್ತುವಾಗಬಹುದೇ?” ಯಾಜಕರು ಉತ್ತರವಾಗಿ ‘ಇಲ್ಲ’ ಎಂದರು.
IRVKN   ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us