Bible Versions
Bible Books

Haggai 2:13 (NCV) New Century Version

Versions

KNV   ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
ERVKN   ಆಗ ಹಗ್ಗಾಯನು, “ಒಬ್ಬ ಮನುಷ್ಯನು ಸತ್ತ ಹೆಣವನ್ನು ಮುಟ್ಟಿದರೆ, ಅವನು ಅಪವಿತ್ರನಾಗುವನು. ಸ್ಥಿತಿಯಲ್ಲಿ ಅವನು ಮುಟ್ಟಿದ ಯಾವ ವಸ್ತುವೇ ಆಗಲಿ ಅಪವಿತ್ರವಾಗುವದೇ?” ಆಗ ಯಾಜಕರು, “ಹೌದು, ವಸ್ತುಗಳೂ ಅಪವಿತ್ರವಾಗುವವು” ಎಂದು ಉದ್ಗರಿಸಿದರು.
IRVKN   ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us