Bible Versions
Bible Books

Haggai 2:2 (NCV) New Century Version

Versions

KNV   ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
ERVKN   “ಶೆಯಲ್ತೀಯೇಲನ ಮಗನೂ ರಾಜ್ಯಪಾಲನೂ ಆಗಿರುವ ಜೆರುಬ್ಬಾಬೆಲನಿಗೂ ಮಹಾಯಾಜಕನೂ ಯೆಹೋಚಾದಾಕನ ಮಗನೂ ಆಗಿರುವ ಯೆಹೋಶುವನಿಗೂ ಮತ್ತು ಎಲ್ಲಾ ಜನರಿಗೂ ವಿಷಯಗಳನ್ನು ತಿಳಿಸು.
IRVKN   “ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ನೆರೆದಿದ್ದ ಜನರನ್ನು ಕೂಡಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us