Bible Versions
Bible Books

Haggai 2:6 (NCV) New Century Version

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
ERVKN   ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ: ಇನ್ನು ಸ್ವಲ್ಪ ಸಮಯದಲ್ಲಿ ನಾನು ಭೂಪರಲೋಕಗಳನ್ನು ಅದುರಿಸುವೆನು. ಸಮುದ್ರವನ್ನೂ ಒಣನೆಲವನ್ನೂ ಕಂಪಿಸುವೆನು,
IRVKN   ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ,
ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us