Bible Versions
Bible Books

Hebrews 11:19 (NCV) New Century Version

Versions

KNV   ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
ERVKN   ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು.
IRVKN   * ರೋಮಾ. 4:17-21: ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಮೂಲ. ಸತ್ತವರೊಳಗಿಂದ ಸಾಮ್ಯರೂಪವಾಗಿ ಅವನನ್ನು ಹೊಂದಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us