Bible Versions
Bible Books

Hebrews 11:34 (NCV) New Century Version

Versions

KNV   ಬೆಂಕಿಯ ಬಲವನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.
ERVKN   ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.
IRVKN   § ದಾನಿ. 3:25, 26: ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, * ನ್ಯಾಯ 7:21; 1 ಸಮು 17:51: ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us