Bible Versions
Bible Books

Hebrews 12:17 (NCV) New Century Version

Versions

KNV   ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
ERVKN   ನಿಮಗೇ ತಿಳಿದಿರುವಂತೆ, ಬಳಿಕ ಅವನು ತನ್ನ ತಂದೆಯ ಆಶೀರ್ವಾದವನ್ನು ಪಡೆದುಕೊಳ್ಳಲು ಬಹಳವಾಗಿ ಗೋಳಾಡಿದನು. ಏಸಾವನು ತಾನು ಮಾಡಿದ್ದನ್ನು ಬದಲಾಯಿಸಲಾಗದ್ದರಿಂದ ತಂದೆಯ ಆಶೀರ್ವಾದವು ಅವನಿಗೆ ದೊರೆಯಲಿಲ್ಲ.
IRVKN   ಆದಿ 27:34,36,38. ಅನಂತರದಲ್ಲಿ ತನ್ನ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ, ಪಶ್ಚಾತ್ತಾಪಕ್ಕೆ § ಅಥವಾ. ಮಾನಸಾಂತರಕ್ಕೆ. ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲವರಾಗಿದ್ದೀರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us