Bible Versions
Bible Books

Hebrews 12:22 (NCV) New Century Version

Versions

KNV   ಆದರೆ ನೀವು ಚೀಯೋನ್‌ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
ERVKN   ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.
IRVKN   ಆದರೆ ನೀವು ಪ್ರಕ 14:1: ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಗಲಾ. 4:26: ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ § ಯೂದ. 14: ಕೋಟ್ಯಾನುಕೋಟಿ ದೇವದೂತರ ಬಳಿಗೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us