Bible Versions
Bible Books

Hebrews 12:28 (NCV) New Century Version

Versions

KNV   ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.
ERVKN   ಆದುದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.
IRVKN   ಆದ್ದರಿಂದ ದಾನಿ. 2:44: ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು § ಅಥವಾ, ದೇವರ ಕೃಪೆಯನ್ನು ಹಿಡಿದುಕೊಂಡು. ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us