Bible Versions
Bible Books

Hebrews 12:5 (NCV) New Century Version

Versions

KNV   ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
ERVKN   ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಮಾತುಗಳನ್ನು ಮರೆತಿರುವಿರಿ: “ಮಗನೇ, ಪ್ರಭುವಿನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಪ್ರಭುವು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.
IRVKN   ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ,
“ನನ್ನ ಜ್ಞಾ. 3:11,12; ಯೋಬ 5:17: ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ.
ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us