Bible Versions
Bible Books

Hebrews 1:13 (NCV) New Century Version

Versions

KNV   ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?
ERVKN   ದೇವರು ಯಾವ ದೂತನಿಗೂ ಇದನ್ನೆಂದೂ ಹೇಳಿಲ್ಲ: “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವತನಕ, ನೀನು ನನ್ನ ಬಲಗಡೆಯಲ್ಲಿ ಕುಳಿತುಕೊ.” ಕೀರ್ತನೆ 110:1
IRVKN   ಆದರೆ ಯಾವ ದೇವದೂತನಿಗಾದರೂ ದೇವರು,
ಕೀರ್ತ 110:1; ಇಬ್ರಿ. 10:13: “ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ
ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂಬುದಾಗಿ ಎಂದಾದರೂ ಹೇಳಿದ್ದಾನೋ? PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us