Bible Versions
Bible Books

Hebrews 1:4 (NCV) New Century Version

Versions

KNV   ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;
ERVKN   ದೇವರು ಆತನಿಗೆ ದೇವದೂತರಿಗಿಂತ ಎಷ್ಟೋ ಶ್ರೇಷ್ಠವಾದ ಹೆಸರನ್ನು ದಯಪಾಲಿಸಿದನು. ಆತನು ದೇವದೂತರಿಗಿಂತ ಅಷ್ಟೊಂದು ಶ್ರೇಷ್ಠನಾದನು.
IRVKN   {ಯೇಸು ದೇವರ ಮಗನಾಗಿದ್ದು ದೇವದೂತರಿಗಿಂತಲೂ ಶ್ರೇಷ್ಠನು} PS ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. * ಎಫೆ 1:21; ಫಿಲಿ. 2:9: ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us