Versions
KNV ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
ERVKN ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು.
IRVKN ಹೀಗೆ ‡ ರೋಮಾ. 4:13: ಅಬ್ರಹಾಮನು ತಾಳ್ಮೆಯಿಂದ ಕಾದುಕೊಂಡಿದ್ದು ವಾಗ್ದಾನವನ್ನು ಪಡೆದುಕೊಂಡನು.