Versions
KNV ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ERVKN ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.
IRVKN ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ‡ ಇಬ್ರಿ. 12:1,2. ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.