Bible Versions
Bible Books

Hebrews 6:20 (NCV) New Century Version

Versions

KNV   ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
ERVKN   ಯೇಸು ಈಗಾಗಲೇ ಅಲ್ಲಿಗೆ ಪ್ರವೇಶಿಸಿ, ಅನುಸರಿಸುವುದಕ್ಕಾಗಿ ಮಾರ್ಗವನ್ನು ತೋರಿದನು. ಯೇಸು ಮೆಲ್ಕಿಜೆದೇಕನಂತೆ ಸದಾಕಾಲಕ್ಕೂ ಇರುವ ಪ್ರಧಾನ ಯಾಜಕನಾಗಿದ್ದಾನೆ.
IRVKN   ಅಲ್ಲಿಗೆ ಇಬ್ರಿ. 3:1; 5:6, 10; 7:17, 21 ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, § ಇಬ್ರಿ. 4:14; 8:1; 9:24: ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us