Bible Versions
Bible Books

Hebrews 7:11 (NCV) New Century Version

Versions

KNV   ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
ERVKN   ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.
IRVKN   ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಇಬ್ರಿ. 7:18,19; 8:7; ಗಲಾ. 2:21: ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us