Bible Versions
Bible Books

Hebrews 7:27 (NCV) New Century Version

Versions

KNV   ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಕೆಲಸವನ್ನು ಮಾಡಿ ಮುಗಿಸಿದನು.
ERVKN   ಆತನು ಬೇರೆ ಯಾಜಕರಂತಲ್ಲ. ಅವರಾದರೊ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಕೆಲಸವನ್ನು ಮಾಡಿ ಮುಗಿಸಿದನು.
IRVKN   ಇಬ್ರಿ. 5:3: ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು § ಇಬ್ರಿ. 9:12,28; 10:10: ಒಂದೇ ಸಾರಿ ಕೆಲಸವನ್ನು ಮಾಡಿ ಮುಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us