Bible Versions
Bible Books

Hebrews 8:1 (NCV) New Century Version

Versions

KNV   ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
ERVKN   ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ.
IRVKN   {ಯೇಸುವಿನ ಯಾಜಕತ್ವವು ಶಾಶ್ವತವಾದದ್ದು} PS ನಾವು ಈಗ ಹೇಳುವ ಸಂಗತಿಗಳಲ್ಲಿ * ಅಥವಾ, ಮಾತೇನಂದರೆ, ಇಂಥ ಮಹಾಯಾಜಕನೇ ನಮಗಿದ್ದಾನೆ; ಈತನು ಪರಲೋಕದೊಳಗೆ ಬಲಪಾರ್ಶ್ವದಲ್ಲಿ ಕುಳಿತಿದ್ದು ಪವಿತ್ರಸ್ಥಾನದಲ್ಲಿ. ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಾರ್ಕ 16:19: ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us