Bible Versions
Bible Books

Hebrews 8:11 (NCV) New Century Version

Versions

KNV   ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
ERVKN   ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು.
IRVKN   ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ
“ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ.
ಏಕೆಂದರೆ ಯೆಶಾ 54:13; ಯೋಹಾ 6:45; 1 ಯೋಹಾ 2:27: ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us