Bible Versions
Bible Books

Hebrews 8:4 (NCV) New Century Version

Versions

KNV   ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
ERVKN   ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ.
IRVKN   ಆತನು ಇನ್ನೂ ಭೂಮಿಯ ಮೇಲೆ ಇದ್ದಿದ್ದರೆ ಯಾಜಕನಾಗುತ್ತಿರಲಿಲ್ಲ. ಯಾಕೆಂದರೆ ಧರ್ಮಶಾಸ್ತ್ರದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us