Bible Versions
Bible Books

Hebrews 9:28 (NCV) New Century Version

Versions

KNV   ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ERVKN   ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.
IRVKN   ಹಾಗೆಯೇ ಕ್ರಿಸ್ತನು ಸಹ ಯೆಶಾ 53:12; 1 ಪೇತ್ರ. 2:24; 3:18; ಮತ್ತಾ 20:28; 26:28; ಮಾರ್ಕ 10:45; ಪ್ರಕ 5:9: ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಅ. ಕೃ. 1:11: ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು § ಇಬ್ರಿ. 4:15: ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ * ತೀತ. 2:13: ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us