Versions
KNV ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.
ERVKN ಅದೇ ರೀತಿಯಲ್ಲಿ, ಇಸ್ರೇಲಿನ ಜನರು ಬಹಳ ದಿವಸಗಳ ತನಕ ಅರಸನಾಗಲಿ ಅಧಿಪತಿಯಾಗಲಿ ಇಲ್ಲದೆ ಇರುವರು. ಅವರು ಯಜ್ಞವಿಲ್ಲದೆ ಇರುವರು, ಸ್ಮಾರಕಸ್ತಂಭಗಳೂ ಇರುವದಿಲ್ಲ. ಅವರಲ್ಲಿ ಏಫೋದ್ ಇರುವದಿಲ್ಲ; ಅಲ್ಲದೆ ಮನೆದೇವತೆಯೂ ಇರುವದಿಲ್ಲ.
IRVKN ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.